Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 16 ಜುಲೈ 2019 (ಫಿಕ್ರೋಖಬರ್ ಸುದ್ದಿ) ಕುಖ್ಯಾತ ರೌಡಿ ಶೀಟರ್ ಕುಣಿಗಲ್ ಗಿರಿ ಬಂಧನವಾಗಿದೆ.ಸೋಮವಾರ ತಡರಾತ್ರಿ ಬೆಂಗಳೂರು ಕೋರಮಂಗಲ ಪೋಲೀಸರುಗಿರಿಯನ್ನು ಬಂಧಿಸಿದ್ದಾರೆ. ಹಲವು ಪ್ರಕರಣದಲ್ಲಿ ಬೇಕಾಗಿದ್ದ ಕುಣಿಗಲ್ ಗಿರಿ ಇತ್ತೀಚೆಗೆ ಕ್ರಿಕೆಟ್ ಬೆಟ್ಟಿಂಗ್ ಪ್ರಕರಣದಲ್ಲಿ ಬಂಧಿಸಲ್ಪಟ್ಟು ಜಾಮೀನಿನ ಮೇಲೆ ಬಿಡುಗಡೆಯಾಗಿದ್ದ. ಕೋರಮಂಗಲದ ಪಬ್ ಒಂದರಲ್ಲಿ ಗಿರಿ ಇರುವುದರ ಕುರಿತು ಲಭಿಸಿದ ಖಚಿತ ಮಾಹಿತಿಯ ಹಿನ್ನೆಲೆಯಲ್ಲಿ ಪೋಲೀಸರು ಕಾರ್ಯಾಚರಣೆ ನಡೆಸಿ ಅವನನ್ನು ಬಂಧಿಸಿದ್ದಾರೆ. ಕಳೆದ ತಿಂಗಳು ತನ್ನ ಹುಟ್ಟುಹಬ್ಬಕ್ಕಾಗಿ ಆಯೋಜಿಸಿದ ಪಾರ್ಟಿ ವೇಳೆ ಸುಮಾರು 266 ನೃತ್ಯಗಾತಿಯರನ್ನು ನೃತ್ಯ ಕಾರ್ಯಕ್ರಮಕ್ಕೆ ಆಯೋಜಿಸಿದ್ದ. ಆ ವೇಳೆ ಪಬ್ ಮೇಲೆ ದಾಳಿ ನಡೆಸಿದ್ದ ಪೋಲೀಸರು ಯುವತಿಯರನ್ನು ರಕ್ಷಿಸಿದ್ದರು, ಆದರೆ ಕುಣಿಗಲ್ ಗಿರಿ ಅಲ್ಲಿಂದಲೂ ತಪ್ಪಿಸಿಕೊಂಡು ಪೋಲೀಸರಿಗೆ ಚಳ್ಳೆ ಹಣ್ಣು ತಿನ್ನಿಸಿದ್ದ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |