Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಭೋಪಾಲ್: 24 ಜುಲೈ 2019 (ಫಿಕ್ರೋಖಬರ್ ಸುದ್ದಿ) ನಮ್ಮ ಪಕ್ಷದ ನಂಬರ್ 1 ಅಥವಾ ನಂಬರ್ 2 ನಾಯಕರೇನಾದ್ರೂ ಅನುಮತಿ ನೀಡಿದ್ರೆ, ಮುಂದಿನ 24 ಗಂಟೆಗಳಲ್ಲಿ ಕಾಂಗ್ರೆಸ್ ಸರ್ಕಾರ ಇರಲ್ಲ ಎಂದು ಮಧ್ಯಪ್ರದೇಶ ಬಿಜೆಪಿ ನಾಯಕ ಗೋಪಾಲ್ ಭಾರ್ಗವ ಹೇಳಿದ್ದಾರೆ.
BJP leader and Madhya Pradesh Leader of Opposition Gopal Bhargav in Assembly: Hamare oopar wale number 1 ya number 2 ka aadesh hua to 24 ghante bhi aapki sarkar nahi chalegi (file pic)
ಕರ್ನಾಟಕದಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷದ ಮೈತ್ರಿ ಸರ್ಕಾರ ಪತನವಾದ 24 ಗಂಟೆಗಳಲ್ಲೇ ಅಚ್ಚರಿಯ ಮಾತು ಕೇಳಿ ಬಂದಿದೆ. ಮಧ್ಯಪ್ರದೇಶದ ವಿರೋಧ ಪಕ್ಷದ ನಾಯಕ ಗೋಪಾಲ್ ಭಾರ್ಗವ ವಿಧಾನಸಭೆಯಲ್ಲಿ ಮಾತನಾಡುತ್ತಾ ಈ ಹೇಳಿಕೆ ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಕರ್ನಾಟಕಕ್ಕಿಂತ ತೀರಾ ಹೀನಾಯವಾದ ಪರಿಸ್ಥಿತಿ ಇದೆ. ಆದರೂ ಸರ್ಕಾರ 7 ತಿಂಗಳು ಪೂರೈಸಿರೋದು ನನಗೆ ಆಶ್ಚರ್ಯ ತರಿಸಿದೆ ಎಂದಿದ್ದಾರೆ. ಪ್ರತಿ ದಿನ ಒಂದಲ್ಲ ಒಂದು ರಾಜ್ಯಗಳಲ್ಲಿ ಹಲವು ಶಾಸಕರು ಬಿಜೆಪಿ ಪಕ್ಷ ಸೇರುತ್ತಿದ್ದಾರೆ ಎಂದಿದ್ದಾರೆ. ಮಧ್ಯಪ್ರದೇಶ ಸಿಎಂ ಕಮಲ್ ನಾಥ್ ಪ್ರತಿಕ್ರಿಯಿಸಿ, ನಿಮ್ಮ ನಂಬರ್ 1 ಮತ್ತು ನಂಬರ್ 2 ನಾಯಕರು ತುಂಬಾ ಸಂವೇದನಾಶೀಲರು. ಹೀಗಾಗಿಯೇ ಅಂತಾ ಯಾವುದೇ ಆದೇಶ ನೀಡುತ್ತಿಲ್ಲ ಎಂದು ವ್ಯಂಗ್ಯವಾಡಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |