Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮಂಗಳೂರು: 08 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎರಡು ದಿನಗಳಿಂದ ಮಳೆ ತೀವ್ರವಾಗಿ ಬಿರುಸು ಪಡೆದಿದ್ದು, ಇಂದೂ ಯಥಾವತ್ತಾಗಿ ಮುಂದುವರಿಯುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ. ನಿರಂತರವಾಗಿರುವ ಗಾಳಿ-ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೆ ಮುಂಜಾಗೃತಾ ಕ್ರಮವಾಗಿ ಇಂದು ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಧಿಕಾರಿ ಶಶಿಕಾಂತ್ ಸೆಂಥಿಲ್ ರಜೆ ಘೋಷಿಸಿದ್ದಾರೆ. ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತವಾಗಿದ್ದು, ಜಿಲ್ಲೆಯಾದ್ಯಂತ ಅಲ್ಲಲ್ಲಿ ಕೆಲವು ಕಡೆಗಳಲ್ಲಿ ನೀರು ನುಗ್ಗಿ ರಸ್ತೆ ಸಂಚಾರಕ್ಕೆ ಅಡ್ಡಿ, ಗುಡ್ಡ ಕುಸಿತ, ಮರ ಬಿದ್ದು ಹಾನಿ ಹಾಗೂ ಕಡಲ್ಕೊರೆತದ ಭೀತಿ ಎದುರಾದ ಘಟನೆಗಳು ನಡೆದಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |