Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 18 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ರಾಷ್ಟ್ರ ರಾಜಧಾನಿಯ ಪ್ರತಿಷ್ಠಿತ ಭಾರತೀಯ ವೈದ್ಯಕೀಯ ವಿಜ್ಞಾನ ಸಂಸ್ಥೆ(ಏಮ್ಸ್)ಯ ತುರ್ತು ಚಿಕಿತ್ಸೆ ವಾರ್ಡ್ ಬಳಿ ಶನಿವಾರ ಅಗ್ನಿ ಅವಘಡ ಸಂಭವಿಸಿದೆ. ತುರ್ತು ಚಿಕಿತ್ಸಾ ಘಟಕ ಸಮೀಪ ಬೆಂಕಿ ಕಾಣಿಸಿಕೊಂಡಿದ್ದು, ನಂತರ ಮೊದಲ ಮತ್ತು ಎರಡನೇ ಮಹಡಿಯವರೆಗೆ ಬೆಂಕಿ ವ್ಯಾಪ್ತಿಸಿದೆ. ಸ್ಥಳಕ್ಕೆ 22 ಅಗ್ನಿಶಾಮಕ ದಳದ ವಾಹನಗಳು ದೌಡಾಯಿಸಿದ್ದು ಬೆಂಕಿ ನಂದಿಸುವ ಕಾರ್ಯ ನಡೆಯುತ್ತಿದೆ. ಆಸ್ಪತ್ರೆಯಲ್ಲಿರುವ ರೋಗಿಗಳನ್ನು ಸ್ಥಳಾಂತರ ಮಾಡಲಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯಗಳು ಸಂಭವಿಸಿಲ್ಲ ಎಂದು ತಿಳಿದು ಬಂದಿದೆ. ಅಗ್ನಿ ಅನಾಹುತಕ್ಕೆ ಇನ್ನು ಕಾರಣ ತಿಳಿದು ಬಂದಿಲ್ಲ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |