Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 31 ಆಗಸ್ಟ್ 2019 (ಫಿಕ್ರೋಖಬರ್ ಸುದ್ದಿ) ರೈಲು ಟಿಕೆಟ್ ಆನ್ಲೈನ್ ಬುಕಿಂಗ್ಗೆ ಸೇವಾ ಶುಲ್ಕವೂ ಸೇರಿದಂತೆ ಇತರ ಸೇವಾ ಶುಲ್ಕಗಳು, ದಂಡ, ತೆರಿಗೆ ಕಡಿತ ಮುಂತಾದ ಜನ ಜೀವನದ ಮೇಲೆ ಪರಿಣಾಮ ಬೀರುವಂತಹ ಪ್ರಮುಖ ನಿರ್ಧಾರಗಳು ಭಾನುವಾರದಿಂದ (ಸೆಪ್ಟೆಂಬರ್ 1) ಜಾರಿಗೆ ಬರಲಿವೆ. ಹೊಸ ನಿಯಮದ ಪ್ರಕಾರ, ನಾನ್ ಎಸಿ ಕೋಚ್ನ ಪ್ರತಿ ಸೀಟ್ ಆನ್ಲೈನ್ ಮೂಲಕ ಕಾಯ್ದಿರಿಸಲು 15 ಸೇವಾ ಶುಲ್ಕ ಭರಿಸಬೇಕಾಗುತ್ತದೆ. ಹಾಗೆಯೇ, ಎಸಿ ಕೋಚ್ನ ಪ್ರತಿ ಸಿಟು ಕಾಯ್ದಿರಿಸುವಿಕೆಗೆ 30 ಶುಲ್ಕ ಭರಿಸಬೇಕಾಗಲಿದೆ.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |