Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮುಂಬೈ: 05 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಮಹಾರಾಷ್ಟ್ರದ ವಿವಿಧೆಡೆ ಭಾರಿ ಮಳೆಯಾಗುತ್ತಿರುವ ಪರಿಣಾಮ ಜನ-ಜೀವನ ಅಸ್ತವ್ಯಸ್ತವಾಗಿದೆ. ಪ್ರತಿಕೂಲ ಹವಾಮಾನದ ಪರಿಣಾಮ ಮೂವತ್ತಕ್ಕೂ ಅಧಿಕ ವಿಮಾನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ. ಮುಂಬೈ ಅಂತಾರಾಷ್ಟ್ರೀಯ ವಿಮಾನಯಾನ ಪ್ರಾಧಿಕಾರದ ಮಾಹಿತಿ ಪ್ರಕಾರ ಗುರುವಾರ 30 ವಿಮಾನಗಳ ಹಾರಾಟ ಸ್ಥಗಿತಗೊಂಡಿದ್ದು, 280 ವಿಮಾನಗಳ ಹಾರಾಟದಲ್ಲಿ ವ್ಯತ್ಯಯ ಉಂಟಾಗಿದೆ.
Bad state at Mumbai airport. Someone who was there just sent. Visibility issues too. #MumbaiRain.
ಮುಂಬೈ, ಠಾಣೆ, ಪಾಲ್ಗಾರ್ ಹಾಗೂ ರಾಯಗಢ ಪ್ರದೇಶಗಳಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಮಹಾರಾಷ್ಟ್ರದ ಬಹುತೇಕ ಜಿಲ್ಲೆಗಳಲ್ಲಿ ಶಾಲಾ-ಕಾಲೇಜುಗಳಿಗೆ ಇಂದೂ ರಜೆಯನ್ನು ಮುಂದುವರೆಸಲಾಗಿದೆ.
करून दाखवलं...
Equinox, BKC annexe, Kurla west#MumbaiRain #MumbaiFloods@NCPspeaks @nawabmalikncp
ಬಿಟೌನ್ ಚಟುವಟಿಕೆ ಸ್ತಬ್ದ:
ಕಳೆದೆರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ ಪರಿಣಾಮ ಹಿಂದಿ ಚಿತ್ರರಂಗದ ಚಟುವಟಿಕೆಗಳು ಸಹ ಸ್ತಬ್ದವಾಗಿದೆ. ಸ್ಟಾರ್ ನಟ ಸಲ್ಮಾನ್ ಖಾನ್, ಕತ್ರೀನಾ ಕೈಫ್, ಸನ್ನಿ ಡಿಯೋಲ್ ತಮ್ಮ ಚಟುವಟಿಕೆಗಳಿಗೆ ಕೊಂಚ ಬ್ರೇಕ್ ನೀಡಿದ್ದಾರೆ. 'ಸೆಕ್ಷನ್ 375' ಸಿನಿಮಾದ ಸುದ್ದಿಗೋಷ್ಠಿಯನ್ನು ಮುಂದೂಡಲಾಗಿದೆ.
Waterfalls in New Cuffe Parade! #MumbaiRains
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |