Urdu   /   English   /   Nawayathi

Latest News:

ಭಟ್ಕಳ ಮೂಲದ 22 ವರ್ಷದ ಯುವಕ ಕರೋನಾ ವೈರಸನಿಂದ ಗುಣಮುಖ : ನಾಳೆ ವೆನ್ಲಾಕ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಉಡುಪಿ: ವಿದೇಶದಿಂದ ಬಂದವರ ಕ್ವಾರಂಟೈನ್ ಅವಧಿ ಮುಕ್ತಾಯ- ಸಂಸದೆ ಶೋಭಾ ಆರೋಗ್ಯ ತಪಾಸಣೆ ನಂತರವೇ ಪ್ರವೇಶ ಅಕ್ರಮವಾಗಿ ಶೇಂದಿ ಸಾಗಿಸುತ್ತಿದ್ದ ಇಬ್ಬರ ಬಂಧನ ಲಾರಿ ಚಾಲಕನಂತೆ ಬಂದ ಪೋಲೀಸ್ ಅಧಿಕಾರಿ : ಭ್ರಷ್ಟ ಅಧಿಕಾರಿಗಳು ಬಲೆಗೆ..! : ರವಿ ಚನ್ನಣ್ಣನವರ್ ಕಾರ್ಯಕ್ಕೆ ಎಲ್ಲೆಡೆ ಮೆಚ್ಚುಗೆ ಫೇಸ್​ಬುಕ್​ ಲೈವ್​ನಲ್ಲಿ ಶಾಕಿಂಗ್​ ವಿಷಯ ಹಂಚಿಕೊಂಡ ಮೈಸೂರು ಜಿಲ್ಲಾಧಿಕಾರಿ... ಜಿಲ್ಲೆಯಲ್ಲಿಎಷ್ಟು ಮಂದಿಗೆ ಸೊಂಕು? 100 ಕಿ.ಮೀ ನಡೆದುಕೊಂಡು ಬಂದು ಮಂಗಳೂರು ಗಡಿಯಲ್ಲಿ ಸಿಕ್ಕಿಹಾಕಿಕೊಂಡಿರುವ ಉ.ಕ ಕಾರ್ಮಿಕರು ಬಿಜೆಪಿ ಸ್ಥಾಪನೆ ದಿನ ಆಚರಿಸಲು ಮೋದಿಯವರು ಕೊರೋನಾವನ್ನು ದುರುಪಯೋಗಪಡಿಸಿಕೊಂಡರೆ:ಹೆಚ್ ಡಿ ಕುಮಾರಸ್ವಾಮಿ

ದೆಹಲಿಯತ್ತ ಹೊರಟ ಸಿದ್ದರಾಮಯ್ಯ, ಮಾಧ್ಯಮಗಳ ಪ್ರಶ್ನೆಗೆ ನೋ ಆನ್ಸರ್

share with us

ಬೆಂಗಳೂರು: 11 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ರಾಜ್ಯದ ರಾಜಕೀಯ ಬೆಳವಣಿಗೆಯ ಕುರಿತು ಹಾಗೂ ವಿರೋಧ ಪಕ್ಷದ ಸದಸ್ಯರ ಆಯ್ಕೆ ಬಗ್ಗೆ ರಾಷ್ಟ್ರೀಯ ಅಧ್ಯಕ್ಷರ ಬಳಿ ಚರ್ಚೆ ನಡೆಸಲು ಮಾಜಿ ಸಿಎಂ ಸಿದ್ದರಾಮಯ್ಯ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ದೆಹಲಿಗೆ ಪ್ರಯಾಣ ಮಾಡಿದರು. ಐದು ಗಂಟೆಯ ಏರ್ ಇಂಡಿಯಾ 503 ರ ವಿಮಾನದಲ್ಲಿ ದೆಹಲಿಗೆ ತೆರಳಿದ ಮಾಜಿ ಸಿಎಂ, ಏರ್​ಪೋರ್ಟ್​ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಲು ನಿರಾಕರಿಸಿದರು. ಅಲ್ಲದೇ ಪ್ರತಿಭಟನೆ ಕುರಿತು ಯಾವುದೇ ಪ್ರತಿಕ್ರಿಯೆ ನೀಡದೇ ಹೊರಟರು. ಮಾಜಿ ಸಿಎಂ ಜೊತೆ ಜಮೀರ್​ ಅಹಮದ್ ಕೂಡ ಕಾಣಿಸಿಕೊಂಡರು.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا