Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ದೆಹಲಿ: 21 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ 15,000 ಕ್ಕಿಂತ ಹೆಚ್ಚು ರೈತರು ರಾಷ್ಟ್ರ ರಾಜಧಾನಿಗೆ ಮುತ್ತಿಗೆ ಹಾಕಿದ್ದು ದೆಹಲಿ– ಉತ್ತರಪ್ರದೇಶ ಗಡಿಭಾಗದಲ್ಲಿ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಸೆಪ್ಟಂಬರ್ 17 ರಂದು ಉತ್ತರ ಪ್ರದೇಶ ಶಹರಾನ್ ಪುರದಿಂದ, ಭಾರತ್ ಕಿಸಾನ್ ಯುನಿಯನ್ (BKU) ನೇತೃತ್ವದಲ್ಲಿ ಆರಂಭವಾಗಿದ್ದ ಪ್ರತಿಭಟನೆ ಇಂದು ರಾಜಧಾನಿಗೆ ತಲುಪಿದೆ. ಕಬ್ಬು ಬೆಳೆಯ ಬಾಕಿ ಪಾವತಿ, ಸಾಲಮನ್ನಾ, ಗಂಗಾ ನದಿ ಮತ್ತು ಉತ್ತರ ಪ್ರದೇಶದ ನದಿಗಳ ಸ್ವಚ್ಛತೆ ಮುಂತಾದ ಹಲವು ಬೇಡಿಕೆಗಳ ಈಡೇರಕೆಗೆ ಆಗ್ರಹಿಸಿ ರೈತರು ಪ್ರತಿಭಟನೆ ಹಮ್ಮಿಕೊಂಡಿದ್ದಾರೆ. ಶುಕ್ರವಾರ ನೊಯ್ಡಾದಲ್ಲಿನ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಮುಂದೆ ತಮ್ಮ ಬೇಡಿಕೆಗಳನ್ನು ಸಲ್ಲಿಸಿದರೂ ಫಲಪ್ರದವಾಗದ ಕಾರಣ ದೆಹಲಿಯ ಕಿಸಾನ್ ಘಾಟ್ ಗೆ ಮುತ್ತಿಗೆ ಹಾಕಲು ನಿರ್ಧರಿಸಿದ್ದಾರೆ.
ಪ್ರಮುಖ ಬೇಡಿಕೆಗಳು:
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |