Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಹೈದರಾಬಾದ್: 23 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಮಳೆಯಿಂದ ರಕ್ಷಿಸಿಕೊಳ್ಳಲು ರೈಲು ನಿಲ್ದಾಣದ ಬಳಿ ನಿಂತಿದ್ದ ಯುವತಿಯೋರ್ವಳ ತಲೆ ಮೇಲೆ ಸ್ಲಾಬ್ ತುಂಡುಗಳು ಬಿದ್ದ ಪರಿಣಾಮ ಆಕೆ ಸಾವನ್ನಪ್ಪಿರುವ ಘಟನೆ ಅಮೀರ್ಪೆಟ್ ಮೆಟ್ರೋ ನಿಲ್ದಾಣದ ಬಳಿ ಇಂದು ಸಂಜೆ ನಡೆದಿದೆ. ಹೈದರಾಬಾದ್ನ ಕೆಪಿಹೆಚ್ಬಿಯ ನಿವಾಸಿ ಹಾಗೂ ಟಿಸಿಎಸ್ ಉದ್ಯೋಗಿ ಮೌನಿಕಾ (24) ಮೃತಪಟ್ಟ ಯುವತಿ. 9 ಮೀಟರ್ ಎತ್ತರದಿಂದ ನಿಲ್ದಾಣದ ಮೇಲ್ಮೈ ಗೋಡೆಯ ಹರಿತವಾದ ಗಾರೆ ತುಂಡುಗಳು ಮೌನಿಕಾ ತಲೆ ಮೇಲೆ ಬಿದ್ದಿದೆ. ಇದರಿಂದ ತೀವ್ರವಾಗಿ ಗಾಯಗೊಂಡ ಮೌನಿಕಾಳನ್ನು ಎಲ್ ಆ್ಯಂಡ್ ಟಿ ಮೆಟ್ರೋ ಸಿಬ್ಬಂದಿ ಆಸ್ಪತ್ರೆಗೆ ಕರೆದೊಯ್ಯುವ ಮಾರ್ಗಮಧ್ಯೆ ಆಕೆ ಸಾವನ್ನಪ್ಪಿದ್ದಾಳೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |