Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನಾಗ್ಪುರ: 23 ಸೆಪ್ಟೆಂಬರ್ 2019 (ಫಿಕ್ರೋಖಬರ್ ಸುದ್ದಿ) ಚಿದಂಬರಂ ರಹಸ್ಯ ಬಯಲಾಗುವ ಭೀತಿಯಿಂದ ಸೋನಿಯಾ ಗಾಂಧಿ ಹಾಗೂ ಮನ್ ಮೋಹನ್ ಸಿಂಗ್ ಇಂದು ತಿಹಾರ್ ಜೈಲಿಗೆ ಭೇಟಿ ನೀಡಿ ಚಿದಂಬರಂ ಅವರನ್ನು ಭೇಟಿಯಾಗಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ಮಹಾರಾಷ್ಟ್ರ ಹಣಕಾಸು ಸಚಿವ ಸುಧೀರ್ ಮುಂಗಂತಿವಾರ್ ಟೀಕಿಸಿದ್ದಾರೆ. ತಮ್ಮ ರಹಸ್ಯಗಳನ್ನೆಲ್ಲಾ ಚಿದಂಬರಂ ಏಲ್ಲಿ ಬಾಯ್ಬಿಡುತ್ತಾರೋ ಎಂಬ ಆತಂಕದಿಂದ ಸೋನಿಯಾ ಗಾಂಧಿ ಹಾಗೂ ಮನ್ ಮೋಹನ್ ಸಿಂಗ್ ಜೈಲ್ಲಿನಲ್ಲಿರುವ ಚಿದಂಬರಂ ಅವರನ್ನು ಭೇಟಿಯಾಗಿದ್ದಾರೆ ಎಂದು ಸುದ್ದಿಸಂಸ್ಥೆಯೊಂದಕ್ಕೆ ಮುಂಗಂತಿವಾರ್ ಹೇಳಿದ್ದಾರೆ. ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಇಂದು ಬೆಳಗ್ಗೆ ಸೋನಿಯಾ ಗಾಂಧಿ ಹಾಗೂ ಮನ್ ಮೋಹನ್ ಸಿಂಗ್ ಹಾಗೂ ಕಾರ್ತಿ ಚಿದಂಬರಂ ತಿಹಾರ್ ಜೈಲಿನಲ್ಲಿರುವ ಚಿದಂಬರಂ ಅವರನ್ನು ಭೇಟಿಯಾಗಿದ್ದರು. ಮುಂಬರುವ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಹಾಗೂ ಶಿವಸೇನಾ ಮೈತ್ರಿ ಮಾಡಿಕೊಳ್ಳಲಿದ್ದು, ಲೂಟಿ ಮಾಡಿರುವ ಕಾಂಗ್ರೆಸ್ ಹಾಗೂ ಎನ್ ಸಿಪಿ ಮೇಲೆ ಜನ ವಿಶ್ವಾಸ ಇಟ್ಟುಕೊಂಡಿಲ್ಲ ಎಂದಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |