Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ರಾಯ್ ಗಢ್: 12 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಮತ್ತು ಇತರರಿದ್ದ ಹೆಲಿಕಾಪ್ಟರ್ ಭೂಸ್ಪರ್ಷದ ಸಮಯದಲ್ಲಿ ಸ್ಕಿಡ್ ಆದ ಘಟನೆ ಶುಕ್ರವಾರ ನಡೆದಿದೆ. ಅದೃಷ್ಟಶವಾತ್ ಯಾವುದೇ ಹಾನಿ ಸಂಭವಿಸಿಲ್ಲ. ಚುನಾವಣಾ ಸಮಯವಾದ ಕಾರಣ ಮಹಾ ಜನಾದೇಶ್ ಸಂಕಲ್ಪ ಸಭಾದಲ್ಲಿ ಪಾಲ್ಗೊಳ್ಳಲು ರಾಯ್ ಗಢ್ ಜಿಲ್ಲೆಗೆ ಆಗಮಿಸಿದ್ದರು. ಈ ವೇಳೆಗೆ ಈ ಘಟನೆ ನಡೆದಿದೆ. ಹೆಲಿಕಾಪ್ಟರ್ ಇಳಿಯುವ ವೇಳೆ ನೆಲ ಒದ್ದೆಯಾಗಿದ್ದ ಕಾರಣ ಜಾರಿದೆ ಎಂದು ವರದಿಯಾಗಿದೆ. ಪೈಲಟ್ ಮೊದಲು ಹೆಲಿಕಾಪ್ಟರ್ ನ ನಿಯಂತ್ರಣ ಕಳೆದುಕೊಂಡರೂ ನಂತರ ಹಿಡಿತಕ್ಕೆ ಪಡೆದು ಸುರಕ್ಷಿತವಾಗಿ ಲ್ಯಾಂಡ್ ಮಾಡಿದ್ದಾರೆ.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |