Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ವಿಜಯಪುರ: 16 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಸಾರಿಗೆ ಸಂಸ್ಥೆಯ ಬಸ್ ಪಲ್ಟಿಯಾಗಿ ಬಾಲಕ ಮೃತಪಟ್ಟ ಘಟನೆ ವಿಜಯಪುರ ಜಿಲ್ಲೆ ತಾಳಿಕೋಟಿ ತಾಲೂಕಿನ ಬಳಗಾನೂರ ಗ್ರಾಮದ ಹತ್ತಿರ ನಡೆದಿದೆ. ವಿಜಯಪುರದಿಂದ ತಾಳಿಕೋಟಿಗೆ ಬರುತ್ತಿದ್ದ ಕೆಎ 28 ಎಫ್2087 ನಂಬರಿನ ಸಾರಿಗೆ ಸಂಸ್ಥೆ ಬಸ್ ಅಪಘಾತಕ್ಕೀಡಾಗಿದೆ. ಎಕ್ಸೆಲ್ ಸೂಪರ್ ಬೈಕ್ನಲ್ಲಿ ಹೊರಟ್ಟಿದ್ದ ಇಬ್ಬರು ಬಾಲಕರು ರಸ್ತೆ ಮಧ್ಯೆ ಬಂದಿದ್ದರಿಂದ ಅದನ್ನು ತಪ್ಪಿಸಲು ಹೋದ ಸಾರಿಗೆ ಸಂಸ್ಥೆ ಬಸ್ ಚಾಲಕ ಅಪಘಾತ ಮಾಡಿದ್ದಾನೆ. ಈ ಸಂದರ್ಭದಲ್ಲಿ ಬಸ್ನ ಗಾಲಿಯೊಳಗೆ ಸಿಲುಕಿ ಬಾಲಕರಲ್ಲಿ ಒಬ್ಬ ಬಾಲಕ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ. ಮೃತ ಬಾಲಕ ಬೀರಣ್ಣ ಪರದಾನಿ ಬೀರಗುಂಡ(೧೫) ಢವಳಗಿ ಎಂದು ಗುರುತಿಸಲಾಗಿದೆ. ಇಬ್ಬರು ಬಾಲಕರು ಸಹೋದರರಾಗಿದ್ದು, ಢವಳಗಿಯಿಂದ ಕೊಣ್ಣೂರ ಗ್ರಾಮದಲ್ಲಿರುವ ಸಹೋದರಿಯನ್ನು ಕರೆದುಕೊಂಡು ಹೋಗಲು ಬರುತ್ತಿದ್ದಾಗ ಈ ಘಟನೆ ನಡೆದಿದೆ. ಬಸ್ನಲ್ಲಿದ್ದ ಪ್ರಯಾಣಿಕರಲ್ಲಿ ಸುಮಾರು 10 ಜನರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ತಾಳಿಕೋಟೆ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ವಿಜಯಪುರ ಜಿಲ್ಲಾ ಆಸ್ಪತ್ರೆಗೆ ರವಾನಿಸಲಾಗಿದೆ. ತಾಳಿಕೋಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |