Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮಂಗಳೂರು: 16 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಕಸಬ ಬೆಂಗರೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 5 ಶಿಕ್ಷಕರನ್ನು ವರ್ಗಾವಣೆ ಮಾಡಿದ ಶಿಕ್ಷಣ ಇಲಾಖೆಯ ನೀತಿಯನ್ನು ವಿರೋಧಿಸಿ ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆ ನಡೆಸಿದರು. ದಸರಾ ರಜೆಯ ನಂತರ ಇಂದು ತರಗತಿಗಳು ಪುನರಾರಂಭಗೊಂಡಿದ್ದು, ಶಿಕ್ಷಕರ ವರ್ಗಾವಣೆ ವಿಷಯ ತಿಳಿಯುತ್ತಿದ್ದಂತೆ ತರಗತಿ ಬಹಿಷ್ಕರಿಸಿದ ವಿದ್ಯಾರ್ಥಿಗಳು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ವಿದ್ಯಾರ್ಥಿಗಳ ಪ್ರತಿಭಟನೆಗೆ ಪೋಷಕರು ಸಾಥ್ ನೀಡಿದರು. ಡಿವೈಎಫ್ಐ ಜಿಲ್ಲಾಧ್ಯಕ್ಷ ಬಿ ಕೆ ಇಮ್ತಿಯಾಜ್, ಶಾಲಾ ಎಸ್ಡಿಎಂಸಿ ಅಧ್ಯಕ್ಷೆ ಖೈರುನ್ನೀಸಾ, ಡಿವೈಎಫ್ಐ ಮುಖಂಡರಾದ ಎ ಬಿ ನೌಶಾದ್, ಹನೀಫ್ ಬೆಂಗರೆ,ರಿಜ್ವಾನ್, ತಶ್ರಿಫ್, ಯಾಹ್ಯಾ, ತಂಜೀಲ್, ಎಸ್ಡಿಎಂಸಿ ಸದಸ್ಯರಾದ ನೂರ್ಜಹಾನ್, ಸಾಜಿದಾ, ಮಮ್ತಾಜ್, ಸಚಿನ ಮೊದಲಾದವರು ಪ್ರತಿಭಟನೆಯಲ್ಲಿ ಹಾಜರಿದ್ದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |