Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಚೆನ್ನೈ: 29 ಅಕ್ಟೋಬರ್ 2019 (ಫಿಕ್ರೋಖಬರ್ ಸುದ್ದಿ) ಕೊಳವೆ ಬಾವಿಗೆ ಬಿದ್ದಿದ್ದ 2 ವರ್ಷದ ಪುಟ್ಟ ಮಗುವನ್ನು ರಕ್ಷಿಸುವ ರಕ್ಷಣಾ ಕಾರ್ಯಾಚರಣೆ ವಿಫಲವಾಗಿದ್ದು, ಬೋರ್ ವೆಲ್ ನಲ್ಲಿಯೇ ಮಗು ಸಾವನ್ನಪ್ಪಿ, ದೇಹ ಕೊಳೆತು ಛಿದ್ರವಾಗಿದೆ ಎಂದು ಜಿಲ್ಲಾಧಿಕಾರಿ ಜೆ.ರಾಧಾಕೃಷ್ಣ ಹೇಳಿಕೆ ನೀಡಿದ್ದಾರೆ. ತಮಿಳುನಾಡಿನ ತಿರುಚಿನಾಪಳ್ಳಿ ಸಮೀಪ ಶುಕ್ರವಾರ ಕೊಳವೆಬಾವಿಗೆ ಬಿದ್ದಿದ್ದ ಎರಡು ವರ್ಷದ ಸುಜೀತ್ ವಿಲ್ಸನ್ ಸಾವನ್ನಪ್ಪಿದ್ದು, ಈ ಕುರಿತಂತೆ ಮಾಧ್ಯಮಗಳಿಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಜೆ ರಾಧಾಕೃಷ್ಣ ಅವರು, ಮಗುವಿನ ರಕ್ಷಣೆಗೆ ಸರ್ಕಾರ ಮತ್ತು ಜಿಲ್ಲಾಡಳಿತ ಅವಿರತ ಶ್ರಮವಹಿಸಿತ್ತು. ಆದರೆ ನಮ್ಮ ಪ್ರಯತ್ನಗಳು ವಿಫಲವಾಗಿದ್ದು, ಬೋರ್ ವೆಲ್ ನಲ್ಲಿಯೇ ಬಾಲಕ ಸುಜಿತ್ ಸಾವನ್ನಪ್ಪಿದ್ದಾನೆ. ಅಲ್ಲದೆ ಆತನ ದೇಹ ಕೊಳೆತಿದ್ದು, ದೇಹ ಛಿದ್ರವಾಗಿದೆ ಎಂದು ಎಂದು ಹೇಳಿದ್ದಾರೆ. ಇನ್ನು ಪ್ರಸ್ತುತ ಬಾಲಕ ಸುಜಿತ್ ಶವವನ್ನು ಆತನ ಹುಟ್ಟೂರು ಪುಡೂರ್ ಗೆ ಕೊಂಡೊಯ್ಯಲಾಗಿದ್ದು, ಅಲ್ಲಿಯೇ ಆತನ ಕುಟುಂಬಸ್ಥರು ಅಂತಿಮ ಸಂಸ್ಕಾರ ನೆರವೇರಿಸಲಿದ್ದಾರೆ.
Tiruchirappalli: Body of 2-year-old #SujithWilson who lost his life after he fell into a borewell on October 25, brought to Pudur for cremation. #TamilNadu https://twitter.com/ANI/status/1188983823020609536 …
52 people are talking about this
J. Radhakrishnan,Principal Secretary,Transport Dept: The 2-year-old boy's body is now in decomposed state. We tried our best to rescue him but unfortunately foul smell has started coming from the borewell in which the child had fallen. As of now,digging process has been stopped. https://twitter.com/ANI/status/1188848462009229317 …
53 people are talking about this
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |