Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ವಾಷಿಂಗ್ಟನ್: 13 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ವಾಗ್ದಂಡನೆಗೆ ಒಳಪಡಿಸಲು ಡೆಮಾಕ್ರಟಿಕ್ ಪಕ್ಷದ ಸಂಸದರು ನಿರ್ಣಯೆ ತೆಗೆದುಕೊಂಡ ಬೆನ್ನಲ್ಲೇ ಇಂದು (ಬುಧವಾರ) ಅವರನ್ನು ಸಾರ್ವಜನಿಕ ವಿಚಾರಣೆಗೆ ಒಳಪಡಿಸಲಿದೆ. ಉಕ್ರೇನ್ನಲ್ಲಿ ಅನಿಲ ಕಂಪನಿ ಉದ್ಯಮದಲ್ಲಿ ತೊಡಗಿಸಿಕೊಂಡಿರುವ ಡೆಮಾಕ್ರಟಿಕ್ ಪಕ್ಷದ ಅಭ್ಯರ್ಥಿ ಜೋ ಬಿಡೆನ್ ಮತ್ತು ಅವರ ಪುತ್ರ ಹಂಟರ್ ವಿರುದ್ಧ ಆಧಾರವಿಲ್ಲದ ಆರೋಪ ಮಾಡಿದ್ದು, ತನಿಖೆ ಮಾಡುವಂತೆ ಟ್ರಂಪ್ ಅವರ ಕಾನೂನು ಸಲಹೆಗಾರ ರೂಡಿ ಗಿಲಾನಿ ಅವರು, ಉಕ್ರೇನ್ ಅಧಿಕಾರಿಗಳನ್ನು ಒತ್ತಾಯಿಸಿದ್ದರು ಎನ್ನಲಾಗಿದೆ. ಈ ವಿವಾದಕ್ಕೆ ಸಂಬಂಧಿಸಿದಂತೆ ಡೆಮಾಕ್ರಟಿಕ್ ಪಕ್ಷ ಟ್ರಂಪ್ ಅವರ ವಿರುದ್ಧ ವಾಗ್ದಂಡನೆ ನಿರ್ಣಯವನ್ನು ಇತ್ತೀಚೆಗೆ ಮಂಡಿಸಿತ್ತು. ಈ ಮೂಲಕ ವಾಗ್ದಂಡನೆ ಎದುರಿಸಲಿರುವ ಅಮೆರಿಕದ 4ನೇ ಅಧ್ಯಕ್ಷ ಎಂಬ ಕುಖ್ಯಾತಿಗೆ ಟ್ರಂಪ್ ಪಾತ್ರರಾಗಿದ್ದಾರೆ. ಇದಕ್ಕೂ ಮೊದಲು ಆಂಡ್ರೂ ಜಾನ್ಸನ್, ರಿಚರ್ಡ್ ನಿಕ್ಸನ್ ಮತ್ತು ಬಿಲ್ ಕ್ಲಿಂಟನ್ ವಾಗ್ದಂಡನೆ ವಿಚಾರಣೆ ಎದುರಿಸಿದ್ದರು. ಟೆಲಿವಿಷನ್ ವಿಚಾರಣೆ ಬುಧವಾರದಿಂದ ಆರಂಭವಾಗಲಿದೆ. ಮೂರು ಪ್ರಮುಖ ಸಾಕ್ಷಿಗಳು ಟ್ರಂಪ್ ವಿರುದ್ಧ ಅಧಿಕಾರ ದುರುಪಯೋಗಪಡಿಸಿಕೊಂಡ ಬಗ್ಗೆ ಸಾಕ್ಷಿ ಹೇಳಲಿವೆ. 2020ರ ಅಧ್ಯಕ್ಷೀಯ ಚುನಾವಣೆಯಲ್ಲಿ ಮರು ಆಯ್ಕೆ ಬಯಸಿರುವ ಅಮೆರಿಕದ ಹಾಲಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಇದು ಹಿನ್ನೆಡೆ ಆಗಲಿದೆ ಎಂದು ಹೇಳಲಾಗುತ್ತಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |