Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 27 ನವೆಂಬರ್ 2019 (ಫಿಕ್ರೋಖಬರ್ ಸುದ್ದಿ) ಬೌನ್ಸ್ ಬೈಕ್ಗೆ ಬೆಂಕಿ ಹಚ್ಚಿದ ಆರೋಪಿಗಳನ್ನ ಬಂಧನ ಮಾಡುವಲ್ಲಿ ಸಂಪಿಗೆಹಳ್ಳಿ ಪೊಲೀಸರು ಯಶಸ್ವಿಯಾಗಿದ್ದಾರೆ. ಬಾಲರಾಜ್, ಹೇಮಂತ್, ಭರತ್ಗೌಡ, ಶಿವು, ಕಬೀರ್ ಬಂಧಿತ ಆರೋಪಿಗಳು. ಈ ಆರೋಪಿಗಳು ಬೆಂಗಳೂರಿನ ಸಂಪಿಗೆಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ನಿಲ್ಲಿಸಿದ್ದ ಬೌನ್ಸ್ ಬೈಕ್ನ ಬೆಂಗಳೂರಿನ ಹೊರ ವಲಯಕ್ಕೆ ಕೊಂಡೊಯ್ದು ಬೆಂಕಿಹಚ್ಚಿ ವಿಕೃತ್ತ ಮೆರೆದಿದ್ದರು. ಹೀಗಾಗಿ ಬೌನ್ಸ್ ಕಂಪನಿಯವರು ಸಂಪಿಗೆಹಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ತನಿಖೆ ಕೈಗೊಂಡು ಪೊಲೀಸರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಆರೋಪಿಗಳನ್ನ ವಿಚಾರಣೆ ನಡೆಸಿದಾಗ ಆರೋಪಿಗಳು ಕುಡಿದ ಮತ್ತಿನಲ್ಲಿ ವಿಕೃತ ಮೆರೆದು ಕೈಗೆ ಸಿಕ್ಕ ವಾಹನಕ್ಕೆ ಬೆಂಕಿ ಹಚ್ಚಿದ್ದಾಗಿ ತಪ್ಪೊಪ್ಪಿಕೊಂಡಿದ್ದಾರೆ. ಸದ್ಯ ಬೆಂಗಳೂರಿನ ಸುತ್ತ-ಮುತ್ತ ಹತ್ತಾರು ಬೈಕ್ಗಳಿಗೆ ಬೆಂಕಿ ಹಚ್ಚಿದ್ದಾರೆಂದು ತಿಳಿದು ಬಂದಿದ್ದು ತನಿಖೆ ಮುಂದುವರೆದಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |