Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮಂಗಳೂರು: 10 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ನಗರದ ನೀರುಮಾರ್ಗ ಸಮೀಪ ಬ್ಯಾರಿ ಭವನ ನಿರ್ಮಾಣಕ್ಕೆ ರಾಜ್ಯ ಸರ್ಕಾರ ಆರು ಕೋಟಿ ಅನುದಾನ ನೀಡಿದೆ ಎಂದು ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ್ ತಿಳಿಸಿದ್ದಾರೆ. ಮಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಅವರು, ಹಲವಾರು ವರ್ಷಗಳಿಂದ ಬ್ಯಾರಿ ಭವನ ನಿರ್ಮಾಣಕ್ಕೆ ಸಲ್ಲಿಸುತ್ತಿದ್ದ ಬೇಡಿಕೆಯನ್ನು ಯಾವ ಸರ್ಕಾರವೂ ಈಡೇರಿಸಿರಲಿಲ್ಲ. ಈ ಬಗ್ಗೆ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪ್ರಸ್ತಾವನೆ ಸಲ್ಲಿಸಿದಾಗ ಅವರು ಆರು ಕೋಟಿ ನೀಡಲು ಒಪ್ಪಿಗೆ ಸೂಚಿಸಿದ್ದಾರೆ ಎಂದರು. ಬ್ಯಾರಿ ಭವನ ನಿರ್ಮಾಣ ಕೆಲಸ ಎಂಟು ತಿಂಗಳಲ್ಲಿ ಪೂರ್ಣವಾಗಬೇಕೆಂದು ನಿರ್ಧರಿಸಲಾಗಿದ್ದು, ಇದರಲ್ಲಿ ಅಧ್ಯಕ್ಷ, ರಿಜಿಸ್ಟ್ರಾರ್ ಹಾಗೂ ಸಿಬ್ಬಂದಿ ಕರ್ತವ್ಯ ನಿರ್ವಹಿಸುವ ಕಚೇರಿ, ಮೀಟಿಂಗ್ ಹಾಲ್, ಸುಸಜ್ಜಿತ ಸಭಾಭವನ, ಗ್ರಂಥಾಲಯಗಳು ಇರಲಿವೆ ಎಂದು ಮಾಹಿತಿ ನೀಡಿದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |