Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಚಾಮರಾಜನಗರ: 11 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿದ ಪರಿಣಾಮ ಆಲೆಮನೆ, ಟ್ರಾಕ್ಟರ್ ಹಾಗೂ ಕಾರೊಂದು ಸುಟ್ಟು ಭಸ್ಮವಾಗಿರುವ ಘಟನೆ ಯಳಂದೂರು ತಾಲೂಕಿನ ಅಂಬಳೆಯಲ್ಲಿ ನಡೆದಿದೆ. ಗ್ರಾಮದ ಶಿವಕುಮಾರಸ್ವಾಮಿ ಎಂಬುವವರಿಗೆ ಸೇರಿದ ಜಮೀನಿನಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಸಂಭವಿಸಿ ಆಲೆಮನೆ ಹಾಗೂ ಅದರೊಳಗೆ ನಿಲ್ಲಿಸಿದ್ದ ಟ್ರ್ಯಾಕ್ಟರ್ ಮತ್ತು ಕಾರು ಸುಟ್ಟು ಕರಕಲಾಗಿದೆ. ಮಂಗಳವಾರ ಮಧ್ಯರಾತ್ರಿವರೆಗೂ ಜಮೀನಿಗೆ ನೀರು ಹಾಯಿಸಿ ಶಿವಕುಮಾರಸ್ವಾಮಿ ತೆರಳಿದ್ದರು ಎಂದು ತಿಳಿದುಬಂದಿದ್ದು, ಮುಂಜಾನೆ ಈ ಅವಘಡ ಆಗಿದೆ ಎನ್ನಲಾಗ್ತಿದೆ. ಅಂದಾಜು 5 ಲಕ್ಷ ರೂ. ನಷ್ಟವಾಗಿದ್ದು ಸರ್ಕಾರ ಸೂಕ್ತ ಪರಿಹಾರ ನೀಡಬೇಕೆಂದು ಶಿವಕುಮಾರಸ್ವಾಮಿ ಒತ್ತಾಯಿಸಿದ್ದಾರೆ. ಯಳಂದೂರು ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |