Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 21 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಭಾರತ-ಚೀನಾ ಗಡಿ ಪ್ರಶ್ನೆ ವಿಚಾರವಾಗಿ ಉಭಯ ದೇಶಗಳ ವಿಶೇಷ ಪ್ರತಿನಿಧಿಗಳ 22ನೇ ಸಭೆ ಇಂದು ನವದೆಹಲಿಯಲ್ಲಿ ನಡೆಯಲಿದೆ. ಭಾರತದ ನಿಯೋಗದ ನೇತೃತ್ವವನ್ನು ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್ ವಹಿಸಿದರೆ, ಚೀನಾ ಪರವಾಗಿ ರಾಜ್ಯ ಕೌನ್ಸೆಲರ್ ಮತ್ತು ವಿದೇಶಾಂಗ ಸಚಿವ ವಾಂಗ್ ಯಿ ನೇತೃತ್ವ ವಹಿಸಲಿದ್ದಾರೆ ಎಂದು ಎಂಇಎ ಪ್ರಕಟಣೆಯಲ್ಲಿ ತಿಳಿಸಿದೆ. ಈ ವರ್ಷದ ಆರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ನಡುವಿನ ಎರಡನೇ ಅನೌಪಚಾರಿಕ ಶೃಂಗಸಭೆಯ ನಂತರ ನಡೆಯುತ್ತಿರುವ ಉಭಯ ದೇಶಗಳ ವಿಶೇಷ ಪ್ರತಿನಿಧಿಗಳ ಮೊದಲ ಸಭೆ ಇದಾಗಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |