Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 26 ಡಿಸೆಂಬರ್ 2019 (ಫಿಕ್ರೋಖಬರ್ ಸುದ್ದಿ) ಸಿಪಿಐ ಕಚೇರಿ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರಂನ ವೈಯಾಲಿಕಾವಲ್ ನಲ್ಲಿದ್ದ ಸಿಪಿಐ ಕಚೇರಿ ಮೇಲೆ ಮಂಗಳವಾರ ತಡರಾತ್ರಿ ದುಷ್ಕರ್ಮಿಗಳ ಗುಂಪೊಂದು ದಾಳಿ ನಡೆಸಿ, ಸ್ಥಳದಲ್ಲಿದ್ದ ಬೈಕ್ ಗಳಿಗೆ ಬೆಂಕಿ ಹಚ್ಚಿದ್ದರು. ಘಟನೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಸಿದ್ದರಾಮಯ್ಯ ಅವರು, ಸೈದ್ಧಾಂತಿಕ ವ್ಯತ್ಯಾಸಗಳನ್ನು ಒಪ್ಪಿಕೊಳ್ಳದವರು ಈ ದಾಳಿಯನ್ನು ನಡೆಸಿದ್ದಾರೆ. ಇದು ಅವರಲ್ಲಿರುವ ಹತಾಶೆಯನ್ನು ತೋರಿಸುತ್ತದೆ. ದಾಳಿ ನಡೆಸಿದ ದುಷ್ಕರ್ಮಿಗಳ ವಿರದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು. ಶೀಘ್ರಗತಿಯಲ್ಲಿ ದುಷ್ಕರ್ಮಿಗಳು ಬಂಧನಕ್ಕೊಳಗಾಗಬೇಕೆಂದು ಆಗ್ರಹಿಸಿದ್ದಾರೆ.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |