Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 01 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಭಾರತೀಯ ರೈಲ್ವೆ ಇಲಾಖೆ ಬಹಳ ವರ್ಷಗಳ ಬಳಿಕ ಇದೇ ಮೊದಲ ಬಾರಿಗೆ ರೈಲು ಪ್ರಯಾಣ ದರವನ್ನ ಏರಿಕೆ ಮಾಡಿ ಆದೇಶ ಹೊರಡಿಸಿದೆ.
Ministry of Railways✔@RailMinIndia
In order to expand passenger amenities and facilities at Railway stations and in trains, it has become imperative to increase the train fare marginally without over burdening any class of passengers. Fast modernization of Indian Railway will be achieved through this fare revision
ಪ್ರತಿ ಕಿಲೋಮೀಟರ್ಗೆ 1 ಪೈಸೆ ಹೆಚ್ಚಳವಾಗಿದೆ. ಅಂದರೆ 100 ಕಿ.ಮೀಟರ್ಗೆ 1 ರೂ. ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ. ಇದು ದ್ವಿತೀಯ ದರ್ಜೆ ಹಾಗೂ ಸ್ಲೀಪರ್ ಕ್ಲಾಸ್ ಹಾಗೂ ನಾನ್ ಎಸಿ ಫಸ್ಟ್ ಕ್ಲಾಸ್ ಪ್ರಯಾಣ ದರ ಕಿ.ಮೀ. ಗೆ 1 ಪೈಸೆ ಏರಿಕೆ ಮಾಡಲಾಗಿದೆ.
ಹೊಸ ವರ್ಷಕ್ಕೆ ರೈಲ್ವೆಯಿಂದ ದರ ಏರಿಕೆ ಶಾಕ್
ಇನ್ನು ಎಸಿ ಚೇರ್ ಕಾರ್, ಎಸಿ 3 ಟೈರ್, ಎಸಿ -2 ಟೈರ್ ಹಾಗೂ ಫಸ್ಟ್ ಕ್ಲಾಸ್ ಚೇರ್ ಕಾರ್ ಪ್ರಯಾಣ ದರ ಪ್ರತಿ ಕಿ.ಮೀಗೆ ನಾಲ್ಕು ಪೈಸೆ ಅಂದರೆ 100 ಕಿಲೋ ಮೀಟರ್ಗೆ 4 ರೂ. ಹೆಚ್ಚಳವಾಗಿದೆ. ಬಹಳ ವರ್ಷಗಳ ನಂತರ ಈ ಹೆಚ್ಚಳ ಮಾಡಲಾಗಿದೆ. ಈ ಮೂಲಕ ರೈಲ್ವೆ ಇಲಾಖೆ ಹೊಸ ವರ್ಷಕ್ಕೆ ಶಾಕ್ ನೀಡಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |