Urdu   /   English   /   Nawayathi

ಎಬಿವಿಪಿ ಎನ್​ಎಸ್​​ಯುಐ ನಡುವೆ ಮಾರಾಮಾರಿ: 10ಕ್ಕೂ ಹೆಚ್ಚು ಜನರಿಗೆ ಗಂಭೀರ ಗಾಯ

share with us

ಗುಜರಾತ್​: 07 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಅಹಮದಾಬಾದಿನ ಎಬಿವಿಪಿ ಕಚೇರಿ ಎದುರು ಎನ್​​ಎಸ್​​ಯುಐ ಹಾಗೂ ಎಬಿವಿಪಿ ನಡುವೆ ಸಂಘರ್ಷ ಉಂಟಾಗಿದ್ದು, ಪರಸ್ಪರ ಹೊಡೆದಾಡಿಕೊಂಡಿದ್ದಾರೆ. ಪರಿಣಾಮ ಈ ಘಟನೆಯಲ್ಲಿ 10ಕ್ಕೂ ಹೆಚ್ಚು ಜನರಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ಜೆಎನ್​ಯು ವಿಶ್ವವಿದ್ಯಾಲಯದಲ್ಲಿ ನಡೆದ ಹಿಂಸೆ ಖಂಡಿಸಿ ಪ್ರತಿಭಟನೆ ಎನ್​ಎಸ್​​ಯುಐ ಎಬಿವಿಪಿ ಕಚೇರಿ ಬಳಿ ತೆರಳಿದ ವೇಳೆ ಈ ಘಟನೆ ಸಂಭವಿಸಿದೆ. ಗುಂಪನ್ನು ಚದುರಿಸಲು ಪೊಲೀಸರು ಲಾಠಿ ಪ್ರಹಾರ ನಡೆದಿದ್ದು, ಕೆಲ ಪೊಲೀಸರಿಗೂ ಗಾಯಗಳಾಗಿವೆ.

ಈ, ಇ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا