Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಪಶ್ಚಿಮ ಬಂಗಾಳ: 08 ಜನುವರಿ 2020 (ಫಿಕ್ರೋಖಬರ್ ಸುದ್ದಿ) ರಾಜ್ಯದ ಪರ್ಗಾನ್ ರೈಲ್ವೆ ನಿಲ್ದಾಣದ ಬಳಿ ಬಾಂಬ್ ಪತ್ತೆಯಾಗಿದೆ. ಬಾಂಬ್ ನಿಷ್ಕ್ರಿಯಗೊಳಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಕೇಂದ್ರ ಸರ್ಕಾರದ ಕಾರ್ಮಿಕ ನೀತಿ ವಿರೋಧಿಸಿ ವಿವಿಧ ಸಂಘಟನೆಗಳು ಭಾರತ್ ಬಂದ್ಗೆ ಕರೆ ನೀಡಿದ ಹಿನ್ನೆಲೆಯಲ್ಲಿ ಹೃದಯಪುರದ ಉತ್ತರ ಪರ್ಗಾನ್ ಬಳಿ ಇವತ್ತು ಬೆಳಗ್ಗೆ ಬಾಂಬ್ ಪತ್ತೆಯಾಗಿತ್ತು. ಪೊಲೀಸರು ಅದನ್ನು ನಿಷ್ಕ್ರಿಯಗೊಳಿಸಿ, ಭಾರಿ ಅನಾಹುತವೊಂದನ್ನ ತಪ್ಪಿಸುವಲ್ಲಿ ಯಶಸ್ವಿಯಾಗಿದ್ದಾರೆ. ರೈಲು ನಿಲ್ದಾಣದ ಬಳಿ ಮಾತ್ರವಲ್ಲ ನಗರದ ಪ್ರಮುಖ ಭಾಗಗಳಲ್ಲಿಯೂ ಬಾಂಬ್ಗಳನ್ನು ಇರಿಸಲಾಗಿದೆ ಎಂಬ ಅನುಮಾನ ಪೊಲೀಸರಲ್ಲಿ ವ್ಯಕ್ತವಾಗಿದೆ. ಹಾಗಾಗಿ ಎಲ್ಲೆಡೆ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |