Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಕುಮಟಾ: 19 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಪಟ್ಟಣದ ಗಿಬ್ ಸರ್ಕಲ್ ಬಳಿಯ ಹಲವು ಅಂಗಡಿಗಳ ಮೇಲೆ ದಾಳಿ ನಡೆಸಿದ ಪುರಸಭೆ ಅಧಿಕಾರಿಗಳ ತಂಡ, ಪ್ಲಾಸ್ಟಿಕ್ ಚೀಲಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಪಡಿಸಿಕೊಂಡು, ಅಂಗಡಿ ಮಾಲಿಕರಿಗೆ ದಂಡ ವಿಧಿಸಿದ ಘಟನೆ ಶನಿವಾರ ನಡೆದಿದೆ. ಪ್ಲಾಸ್ಟಿಕ್ ಚೀಲಗಳ ನಿಷೇಧವಿದ್ದರೂ ಪಟ್ಟಣದ ಹಲವು ಅಂಗಡಿಗಳಲ್ಲಿ ಹೇರಳವಾಗಿ ಪ್ಲಾಸ್ಟಿಕ್ ಚೀಲ ಸೇರಿದಂತೆ ಇನ್ನಿತರ ವಸ್ತುಗಳ ಮಾರಾಟವಾಗುತ್ತಿತ್ತು. ಈ ಕುರಿತಂತೆ ಸರಿಯಾದ ಮಾಹಿತಿ ಪಡೆದ ಪುರಸಭಾ ಮುಖ್ಯಾಧಿಕಾರಿ ಸುರೇಶ ಎಂ.ಕೆ ತಂಡ ಗಿಬ್ ಸರ್ಕಲ್ ಬಳಿಯ 12 ಅಂಗಡಿಗಳ ಮೇಲೆ ದಾಳಿ ನಡೆಸಿ, 35-40 ಕೆ.ಜಿ. ತೂಕದ ಪ್ಲಾಸ್ಟಿಕ್ ಚೀಲಗಳು ಸೇರಿದಂತೆ ಇನ್ನಿತರ ವಸ್ತುಗಳನ್ನು ವಶಕ್ಕೆ ಪಡೆದಿದ್ದಾರೆ. ಅಲ್ಲದೇ, ಅಂಗಡಿ ಮಾಲಿಕರಿಗೆ ದಂಡ ವಿ ಧಿಸಿ, ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್ ಮಾರದಂತೆ ಎಚ್ಚರಿಕೆ ನೀಡಿದ್ದಾರೆ. ಕಾರ್ಯಾಚರಣೆಯಲ್ಲಿ ಪುರಸಭಾ ಮುಖ್ಯಾಧಿಕಾರಿ ಸುರೇಶ ಎಂ.ಕೆ., ಅಧಿಕಾರಿಗಳಾದ ಮಹೇಂದ್ರ, ಸಿಬ್ಬಂದಿಗಳಾದ ಸುಧೀರ ಗೌಡ, ಗೋವಿಂದ ಗೌಡ ಸೇರಿದಂತೆ ಇನ್ನಿತರರು ಇದ್ದರು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |