Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 26 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಅಪರಾಧ ಎಸಗುವವರ ಬಗ್ಗೆ ಮಾಹಿತಿಯನ್ನು ಪೊಲೀಸರಿಗೆ ನೀಡುತ್ತಿದ್ದ ಮಾಹಿತಿದಾರನನ್ನು ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಪ್ರಭು ಅಲಿಯಾಸ್ ಅಪ್ಪು ಕೊಲೆಯಾದ ದುರ್ದೈವಿಯಾಗಿದ್ದು, ಬಸವೇಶ್ವರ ನಗರದ ಕಮಲಾನಗರದಲ್ಲಿ ಈ ಘಟನೆ ನಡೆದಿದೆ. ಸಿದ್ದೇಶ್ವರ ಕೋ- ಆಪರೇಟಿವ್ ಬ್ಯಾಂಕ್ನಲ್ಲಿ ಚೆಕ್ ಕಲೆಕ್ಟರ್ ಆಗಿ ಕೆಲಸ ಮಾಡ್ತಿದ್ದ ಪ್ರಭು, ಪೊಲೀಸರಿಗೆ ಕಳ್ಳರ ಬಗ್ಗೆ ಮಾಹಿತಿ ನೀಡುತ್ತಿದ್ದರು. ಈ ಹಿಂದೆ ಎರಡು ಬಾರಿ ಕಳ್ಳರನ್ನು ರೆಡ್ ಹ್ಯಾಂಡಾಗಿ ಹಿಡಿದು ಕೊಟ್ಟಿದ್ದರು. ನಿನ್ನೆ ರಾತ್ರಿ ಕೆಲಸ ಮುಗಿಸಿ ಮನೆಗೆ ಹೋಗುವಾಗ ದುರ್ಷ್ಕಮಿಗಳು ಹಿಂಬಾಲಿಸಿಕೊಂಡು ಹೋಗಿ ಚಾಕುವಿನಿಂದ ಬರ್ಬರವಾಗಿ ಹತ್ಯೆ ಮಾಡಿ ಎಸ್ಕೇಪ್ ಆಗಿದ್ದಾರೆ. ಇನ್ನು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿದ ಪೊಲೀಸರು ಹಳೆ ದ್ವೇಷದ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎಂದು ಶಂಕಿಸಿದ್ದಾರೆ. ಸದ್ಯ ಪ್ರಕರಣ ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |