Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 27 ಜನುವರಿ 2020 (ಫಿಕ್ರೋಖಬರ್ ಸುದ್ದಿ) ನಿರ್ಭಯಾ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರಿಗೆ ಮರಣ ದಂಡನೆ ವಿಧಿಸಿದ್ದು, ಈ ನಾಲ್ವರ ಪೈಕಿ ಪವನ್ ಲಾಲ್ ಗುಪ್ತಾ ತಂದೆ ಹೀರಾ ಲಾಲ್ ಗುಪ್ತಾ ಈ ಹಿಂದೆ ನ್ಯಾಯಾಲಯ ತಳ್ಳಿ ಹಾಕಿದ್ದ ಪ್ರತ್ಯಕ್ಷದರ್ಶಿ ದೂರಿನ ಆದೇಶವನ್ನು ಪರಿಷ್ಕರಿಸುವಂತೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಜಡ್ಜ್ ಕೆ ಜೈನ್ ಅರ್ಜಿಯನ್ನ ತಳ್ಳಿಹಾಕಿದ್ದಾರೆ. ಅಪರಾಧಿ ತಂದೆ ಹೀರಾ ಲಾಲ್ ನಿರ್ಭಯ ಪ್ರಕರಣದ ಪ್ರತ್ಯಕ್ಷದರ್ಶಿ ವಿರುದ್ಧ ಈ ಹಿಂದೆ ಎಫ್ಐಆರ್ ದಾಖಲಿಸಿದ್ದರು. ಈ ಪ್ರಕರಣದ ಬಗ್ಗೆ ಆಕೆಯ ಸ್ನೇಹಿತ ಹಣ ಪಡೆದುಕೊಂಡು ವಿವಿಧ ಸುದ್ದಿ ವಾಹಿನಿಗಳಿಗೆ ಸಂದರ್ಶನ ನೀಡುತ್ತಿದ್ದಾನೆ ಎಂದು ಆರೋಪಿಸಿ ಪವನ್ ಗುಪ್ತಾ ತಂದೆ ಹೀರಾ ಲಾಲ್ ದೂರು ದಾಖಲಿಸಿದ್ದು, ಈ ದೂರನ್ನು ಜನವರಿ 6ರಂದು ನ್ಯಾಯಾಲಯ ವಜಾಗೊಳಿಸಿತ್ತು. ಅತ್ಯಾಚಾರ ನಡೆದ ವೇಳೆ, ಸಂತ್ರಸ್ತೆಯ ಸ್ನೇಹಿತ ಹಾಗೂ ಏಕೈಕ ಪ್ರತ್ಯಕ್ಷದರ್ಶಿಗೂ ಅಪರಾಧಿ ಥಳಿಸಿ ಗಾಯಗೊಳಿಸಿದ್ದಲ್ಲದೇ ಬಸ್ನಿಂದ ಕೆಳಕ್ಕೆ ನೂಕಿದ್ದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |