Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 27 ಜನುವರಿ 2020 (ಫಿಕ್ರೋಖಬರ್ ಸುದ್ದಿ) ಪುಲಿಕೇಶಿನಗರದ ಮುತ್ತೂಟ್ ಫೈನಾನ್ಸ್ನಲ್ಲಿ ನಡೆದಿದ್ದ ಕಳ್ಳತನ ಪ್ರಕರಣವನ್ನು ಸಿಸಿಬಿಗೆ ಹಸ್ತಾಂತರಿಸಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಪುಲಿಕೇಶಿನಗರದ ಮುತ್ತೂಟ್ ಫೈನಾನ್ಸ್ನಲ್ಲಿ ಕಳೆದ ತಿಂಗಳು ನೇಪಾಳ ಮತ್ತು ಬಿಹಾರ ಸೆಕ್ಯುರಿಟಿ ಗ್ಯಾಂಗ್ ಗೊಡೆ ಕೊರೆದು ಚಿನ್ನಾಭರಣ ಲೂಟಿ ಮಾಡಿತ್ತು. ಹೀಗಾಗಿ ಕೆಲ ಆರೋಪಿಗಳನ್ನ ಬಂಧಿಸಿದಾಗ 77 ಕೆಜಿ ಚಿನ್ನಾಭಾರಣ ಹೊತ್ತ ಮಾಸ್ಟರ್ ಮೈಂಡ್ ನೆಪಾಳದಲ್ಲಿ ತಲೆಮರೆಸಿಕೊಂಡಿದ್ದ ಮಾಹಿತಿ ಬಿಚ್ಚಿಟ್ಟಿದ್ದರು. ಆದರೆ ಪುಲಿಕೇಶಿನಗರ ಪೊಲೀಸರ ತಂಡ ತೆರಳಿ ಪರಿಶೀಲನೆ ನಡೆಸಿದರೂ ಕೂಡ ಆರೋಪಿಗಳ ಸುಳಿವು ಹಾಗೂ ಚಿನ್ನಾಭರಣದ ಬಗೆಗಿನ ಮಾಹಿತಿ ಇನ್ನೂ ಲಭ್ಯವಾಗಿಲ್ಲ. ಹೀಗಾಗಿ ಸದ್ಯ ಪ್ರಕರಣ ಸಿಸಿಬಿಗೆ ಹಸ್ತಾಂತರ ಮಾಡಲು ಪೊಲೀಸ್ ಇಲಾಖೆ ನಿರ್ಧರಿಸಿದೆ. ಕಳೆದ ಡಿಸೆಂಬರ್ 22ರಂದು ಮುತ್ತೂಟ್ ಫೈನಾನ್ಸ್ನಲ್ಲಿ 77 ಕೆಜಿ ಚಿನ್ನ ಎಗರಿಸಿದ್ದ 12 ಮಂದಿ ತಂಡದಲ್ಲಿ ಇಲ್ಲಿಯವರೆಗೆ ನಾಲ್ವರನ್ನು ಬಂಧಿಸಿದ್ದು, ಉಳಿದ ಆರೋಪಿಗಳ ಬಳಿ ಚಿನ್ನಾಭರಣ ಇರುವ ಕಾರಣ ಪೊಲೀಸರು ಮುಂದಿನ ತನಿಖೆಯನ್ನು ಸಿಸಿಬಿಗೆ ಹಸ್ತಾಂತರ ಮಾಡಲು ನಿರ್ಧರಿಸಿದ್ದಾರೆ. ಸದ್ಯ ಈ ಎಲ್ಲಾ ಬೆಳವಣಿಗೆ ನಡುವೆ ಚಿನ್ನ ಅಡವಿಟ್ಟವರ ಎದೆಯಲ್ಲಿ ಢವ ಢವ ಶುರುವಾಗಿದ್ದು, ತಮ್ಮ ಚಿನ್ನಾಭರಣ ಎಲ್ಲಿ ಸಿಗದೇ ಹೊಗುತ್ತೋ ಅನ್ನೋ ಭಯದಲ್ಲಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |