Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೈಂದೂರು: 16 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ)ಮರವಂತೆ ಉಪ್ಪುಂದದಲ್ಲಿ ಬೊರ್ವೆಲ್ ಅಗೆಯುತ್ತಿರುವಾಗ ಯುವಕನೊರ್ವ 15 ಅಡಿ ಆಳದ ಗುಂಡಿಗೆ ಬಿದ್ದ ಘಟನೆ ಇಂದು ನಡೆದಿದೆ.
ಇಂದು ಮುಂಜಾನೆ ಮರವಂತೆಯಲ್ಲಿ ಬೊರ್ವೆಲ್ ದುರಸ್ತಿಗೆ ಅಗೆಯುತ್ತಿರುವಾಗ ಕಾರ್ಮಿಕ ರೋಹಿತ್ ಖಾರ್ವಿ ನೋಡುತ್ತಿದ್ದಂತೆ ಬೊರ್ವೆಲ್ ಸುತ್ತ ಮಣ್ಣು ಕುಸಿದು ಅದರಡಿ ಸಿಲುಕಿದ್ದಾನೆಂದು ತಿಳಿದು ಬಂದಿದೆ. ಸ್ಥಳಕ್ಕೆ ಅಗ್ನಿ ಶಾಮಕ ದಳ ಸಿಬ್ಬಂದಿಗಳು ಬಂದು ಯುವಕನ ರಕ್ಷಣೆಗೆ ಹರಸಾಹಸ ಪಡುತ್ತಿದ್ದಾರೆ.
ಉ, ಟೈ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |