Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ನವದೆಹಲಿ: 20 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ದೆಹಲಿ ನಿರ್ಭಯಾ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಅಪರಾಧಿಗಳಲ್ಲಿ ಓರ್ವನಾಗಿರುವ ವಿನಯ್ ಶರ್ಮಾ ಜೈಲಿನ ಗೋಡೆಗೆ ತಲೆ ಹೊಡೆದುಕೊಂಡು ಗಾಯಗೊಂಡಿರುವ ಘಟನೆ ನಡೆದಿದೆ. ಕಳೆದ ಭಾನುವಾರ ಜೈಲಿನ ಗೋಡೆಗಳಿಗೆ ಅಪರಾಧಿ ವಿನಯ್ ತಲೆಯನ್ನು ಹೊಡೆದುಕೊಂಡಿದ್ದು, ಬಳಿಕ ಜೈಲು ಸಿಬ್ಬಂದಿ ತಡೆದಿದ್ದಾರೆಂದು ವರದಿಗಳು ತಿಳಿಸಿವೆ. ಗೋಡೆಗೆ ತಲೆ ಹೊಡೆದುಕೊಂಡ ಪರಿಣಾಮ ವಿನಯ್ ತಲೆಗೆ ಅಲ್ಪ ಪ್ರಮಾಣದ ಗಾಯವಾಗಿದೆ ಎಂದು ಹೇಳಲಾಗುತ್ತಿದೆ. ಗಲ್ಲು ಶಿಕ್ಷೆಯಾಗಿರುವ ನಿರ್ಭಯಾ ಪ್ರಕರಣದ ಅಪರಾಧಿ ವಿನಯ್ ಶರ್ಮಾ ಜೈಲಿನಲ್ಲಿ ಉಪವಾಸ ಸತ್ಯಾಗ್ರ ನಡೆಸುತ್ತಿದ್ದಾನೆ. ಈ ನಡುವೆ ವಿನಯ್ ಮೇಲೆ ಜೈಲಿನಲ್ಲಿ ಹಲ್ಲೆ ನಡೆಸಲಾಗಿದೆ. ಇದರ ಪರಿಣಾಮ ಆತ ಗಾಯಗೊಂಡಿದ್ದಾರೆ. ಅಲ್ಲದೆ, ಮಾನಸಿಕ ಕಾಯಿಲೆಯಿಂದಲೂ ಆತ ಗಾಯಗೊಂಡಿದ್ದಾರೆ. ಹೀಗಾಗಿ ಗಲ್ಲು ಶಿಕ್ಷೆ ರದ್ದು ಮಾಡಬೇಕೆಂದು ವಿನಯ್ ಶರ್ಮಾ ಪರವಕೀಲರು ಹೇಳಿದ್ದರು. ಬಳಿಕ ವಿನಯ್ ಶರ್ಮಾನ್ನು ಸರಿಯಾಗಿ ನೋಡಿಕೊಳ್ಳುವಂತೆ ಜೈಲಿನ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿತ್ತು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |