Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮಂಗಳೂರು: 26 ಫೆಬ್ರುವರಿ 2020 (ಫಿಕ್ರೋಖಬರ್ ಸುದ್ದಿ) ಕೆಲ ಬಿಜೆಪಿ ಶಾಸಕರು ಪರ್ಸಂಟೇಜ್ ಮೇಲೆ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಆರೋಪ ಮಾಡಿದ್ದಾರೆ. ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಯಾವುದೇ ಅಭಿವೃದ್ಧಿ ಕೆಲಸ ಆಗುತ್ತಿಲ್ಲ. ಕೆಲ ಕೆಲಸಗಳಿಗೆ ಶಾಸಕರಿಗೆ ಪರ್ಸಂಟೇಜ್ ಕೊಟ್ಟು ಮಾಡಿಸಬೇಕಿದೆ. ಈ ಬಗ್ಗೆ ನನ್ನಲ್ಲಿ ಸಾಕ್ಷಿ ಇದೆ. ಆದರೆ, ಯಾರು ಶಾಸಕರು ಎಂದು ಹೇಳುವುದಿಲ್ಲ ಎಂದರು. ಕಾಂಗ್ರೆಸ್ ಬಗ್ಗೆ ಬಿಜೆಪಿ ಟೀಕೆ ದುರಂಹಕಾರದಿಂದ ಮಾಡಲಾಗುತ್ತಿದೆ. ಅವರಿಗೆ ಅಧಿಕಾರದ ಮದ ಇದೆ. ಜನರು ಮತ ಕೊಟ್ಟ ಮಾತ್ರಕ್ಕೆ ಜನರನ್ನು ತಾವು ಹೇಳಿದಂತೆ ಕೇಳುವವರು ಎಂದು ತಿಳಿದಿದ್ದಾರೆ. ಬಿಜೆಪಿಗೆ ಅಧಿಕಾರ ಮಾಡಲು ಗೊತ್ತಿಲ್ಲ. ಅಧಿಕಾರದ ಅಮಲಿನಲ್ಲಿ ಮಾತನಾಡುತ್ತಿದ್ದಾರೆ ಎಂದು ಕಿಡಿಕಾರಿದರು.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |