Urdu   /   English   /   Nawayathi

ನಿವೃತ್ತ ಸಿಜೆಐ ರಂಜನ್ ಗೊಗೊಯ್ ರಾಜ್ಯಸಭೆ ನಾಮನಿರ್ದೇಶನ: ರಾಷ್ಟ್ರಪತಿಗಳ ಕ್ರಮ ಪ್ರಶ್ನಿಸಿದ ವಿರೋಧ ಪಕ್ಷ ನಾಯಕರು

share with us

ನವದೆಹಲಿ: 17 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ಸುಪ್ರೀಂಕೋರ್ಟ್ ನಿವೃತ್ತ ಮುಖ್ಯ ನ್ಯಾಯಾಧೀಶ ರಂಜನ್ ಗೊಗೋಯ್ ಅವರನ್ನು ರಾಜ್ಯಸಭೆಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನಾಮನಿರ್ದೇಶನ ಮಾಡಿರುವುದಕ್ಕೆ ಹಲವು ಪಕ್ಷಗಳ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಹಲವರು ರಾಷ್ಟ್ರಪತಿ ಕೋವಿಂದ್ ಅವರ ನಡೆಯನ್ನು ಪ್ರಶ್ನಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ರಾಷ್ಟ್ರಪತಿಗಳು ದೇಶದ ಜನರಿಗೆ ಮತ್ತು ಭವಿಷ್ಯದ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಏನು ಸಂದೇಶ ನೀಡುತ್ತಿದ್ದಾರೆ ಎಂದು ಕೇಳಿದ್ದಾರೆ.

Siddaramaiah@siddaramaiah

What is the message that President is trying to convey to the people of India & future CJIs?

Institutions are not just compromised, they are just DEAD under @BJP4India & @narendramodi.

2/2

674

10:54 PM - Mar 16, 2020

Twitter Ads info and privacy

182 people are talking about this

ಎಐಎಂಐಎಂ ಮುಖ್ಯಸ್ಥ ಅಸದುದ್ದೀನ್ ಒವೈಸಿ ಕೂಡ ರಾಷ್ಟ್ರಪತಿಗಳ ನಡೆಯನ್ನು ಟೀಕಿಸಿದ್ದು, ಇದು ನ್ಯಾಯಾಂಗದ ಸ್ವಾತಂತ್ರ್ಯದ ನಡೆಯ ಮೇಲೆ ಪರಿಣಾಮ ಬೀರುತ್ತದೆ ಎಂದಿದ್ದಾರೆ. ಆಪ್ ಶಾಸಕ ರಾಘವ್ ಛಡ್ಡಾ ಅವರು ಸಹ ಗೊಗೊಯ್ ಅವರ ನಡೆಯನ್ನು ಟೀಕಿಸಿದ್ದು, ಇದು ದೇಶಕ್ಕೆ ಕೆಟ್ಟ ನಿದರ್ಶನವನ್ನು ಉಂಟುಮಾಡುತ್ತದೆ ಮತ್ತು ನ್ಯಾಯಾಂಗದ ಸ್ವಾತಂತ್ರ್ಯಕ್ಕೆ ಭಾರೀ ಧಕ್ಕೆಯನ್ನುಂಟುಮಾಡುತ್ತದೆ ಎಂದಿದ್ದಾರೆ.

Asaduddin Owaisi@asadowaisi

Is it “quid pro quo”?
How will people have faith in the Independence of Judges ? Many Questions

View image on Twitter

4,628

9:27 PM - Mar 16, 2020

Twitter Ads info and privacy

1,693 people are talking about this

ಕ, ಪ್ರ ವರದಿ

Prayer Timings

Fajr فجر
Dhuhr الظهر
Asr أسر
Maghrib مغرب
Isha عشا