Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಉಳ್ಳಾಲ: 23 ಮಾರ್ಚ್ 2020 (ಫಿಕ್ರೋಖಬರ್ ಸುದ್ದಿ) ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೋವಿಡ್ 19 ಪತ್ತೆಯಾದ ಹಿನ್ನಲೆಯಲ್ಲಿ ಜಿಲ್ಲಾಡಳಿತ ಸೆಕ್ಷನ್ 144 ಜಾರಿಯಿದ್ದರೂ ಖಾಸಗಿ ವಾಹನಗಳು ಮಂಗಳೂರಿಗೆ ಆಗಮಿಸುವುದನ್ನು ತಡೆಯುವ ನಿಟ್ಟಿನಲ್ಲಿ ರಾಷ್ಟ್ರೀಯ ಹೆದ್ದಾರಿ 66ರ ಜೆಪ್ಪಿನ ಮೊಗರು ಬಳಿಯ ಮಹಾಂಕಾಳಿ ಕ್ರಾಸ್ (ಮೊಗರು) ಬಳಿ ವಾಹನಗಳನ್ನು ತಡೆಯಲಾಯಿತು. ತಲಪಾಡಿ, ಉಳ್ಳಾಲ, ಕೊಣಾಜೆ, ತೊಕ್ಕೊಟ್ಟು ಮಾರ್ಗವಾಗಿ ಮಂಗಳೂರು ನಗರವನ್ನು ಸಂಪರ್ಕಿಸುವ ವಾಹನಗಳನ್ನು ದಕ್ಷಿಣ ವಿಭಾಗದ ಸಂಚಾರಿ ಪೊಲೀಸರು ಮತ್ತು ಕಂಕನಾಡಿ ನಗರ ಪೊಲೀಸರು ಇನ್ಸ್ ಪೆಕ್ಟರ್ ಅಶೋಕ್ ಕುಮಾರ್ ನೇತೃತ್ವದಲ್ಲಿ ವಾಹನಗಳನ್ನು ತಡೆ ಹಿಡಿಯಲಾಯಿತು.
ಆಕ್ರೋಶ ವ್ಯಕ್ತಪಡಿಸಿದ ಸವಾರರು: ಏಕಾಏಕಿ ವಾಹನಗಳ ಸ್ಥಗಿತಗೊಳಿಸಿದ್ದರಿಂದ ಸವಾರರು ಪೊಲೀಸರೊಂದಿಗೆ ಮಾತಿನ ಚಕಮಕಿ ನಡೆಸಿದರು. ಈ ಸಂದರ್ಭದಲ್ಲಿ ಸ್ಥಳೀಯ ನಿವಾಸಿ ಅಬ್ದುಲ್ ರಹಿಮಾನ್ ವಾಹನ ಸವಾರರಿಗೆ ಹೆಚ್ಚು ಸಂಚಾರ ನಡೆಸದೆ ಮನೆಯಲ್ಲೇ ಇರುವಂತೆ ಮನವಿ ಮಾಡಿದರು.
ಅರ್ಧ ಗಂಟೆಗೊಮ್ಮೆ ಸಂಚಾರಕ್ಕೆ ವ್ಯವಸ್ಥೆ : ವಾಹನ ಚಾಲಕರಿಗೆ ಪ್ರತೀ ಅರ್ಧಗಂಟೆಗೊಮ್ಮೆ ಸಂಚಾರವನ್ನು ಮುಕ್ತಗೊಳಿಸಿ ವಾಪಾಸ್ ಬಾರದಂತೆ ಪೊಲೀಸರು ಎಚ್ಚರಿಕೆ ನೀಡಿದರು.
ಉ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |