Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಭಟ್ಕಳ: 05 ಏಪ್ರಿಲ್ 2020 (ಫಿಕ್ರೋಖಬರ್ ಸುದ್ದಿ) ವೆನ್ಲಾಕ್ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಭಟ್ಕಳದ ಮೂಲದ ಕರೋನಾ ಸೋಂಕಿತ ಗುಣ ಮುಖವಾಗಿದ್ದು ಸೋಮವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡುವುದಾಗಿ ಮಂಗಳೂರು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಭಟ್ಕಳ ಮೂಲದ 22 ವರ್ಷದ ಯುವಕನಾಗಿದ್ದ ಈತ ಮಾರ್ಚ್ ೧೯ ರ ವಿಮಾನದಲ್ಲಿ ದುಬೈನಿಂದ ಮಂಗಳೂರು ವಿಮಾನ ನಿಲ್ದಾಣಕ್ಕೆ ಬಂದಿದ್ದು .ಆತನಿಗೆ ಜ್ವರದ ಲಕ್ಷಣ ಕಂಡುಬಂದಿದ್ದರಿಂದ ವಿಮಾನ ನಿಲ್ದಾಣದಿಂದ ಈತನನ್ನು ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದು ಮಾರ್ಚ್ 22 ರಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮೊದಲ ಕೊರೊನಾ ಪಾಸಿಟಿವ್ ಈ ಯುವಕನಲ್ಲಿ ಪತ್ತೆ ಯಾಗಿತ್ತು .ನಂತರ ಯುವಕನಿಗೆ ವೆನ್ಲಾಕ್ ಆಸ್ಪತ್ರೆ ಐಸೋಲೇಷನ್ ಚಿಕಿತ್ಸೆ ಮುಂದುವರೆಸಿದ್ದು .ಏಪ್ರಿಲ್ 2 ಮತ್ತು 3 ರಂದು ಪುನಃ ಈತನ ಗಂಟಲವು ದ್ರವ್ಯ ಮಾದರಿಯನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಿದಾಗ ವರದಿ ನೆಗೆಟಿವ್ ಬಂದಿರುವ ಕಾರಣ ಭಟ್ಕಳ ಮುಲದ ವ್ಯಕ್ತಿಯನ್ನು ನಾಳೆ ಡಿಸ್ಚಾರ್ಜ್ ಮಾಡುವುದಾಗಿ ತಿಳಿಸಿದ್ದಾರೆ.
ಸ, ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |