Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಆನೇಕಲ್: 27 ಮೇ 2020 (ಫಿಕ್ರೋಖಬರ್ ಸುದ್ದಿ) ಇಲ್ಲಿನ ಎಎಸ್ಐ ಒಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, ಪೊಲೀಸ್ ಇಲಾಖೆ ಕಂಗಾಲಾಗಿದೆ. ಕಳೆದ ರಾತ್ರಿ ಎಎಸ್ಐ ಒಬ್ಬರಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿದೆ. ಇತ್ತೀಚೆಗಷ್ಟೇ ಇವರು ಇಬ್ಬರು ಆರೋಪಿಗಳನ್ನು ಕರೆತಂದು ಜೈಲಿಗೆ ಹಾಕಿದ್ದರು. ಅವರಿಬ್ಬರಿಗೂ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಇಡೀ ಹೆಬ್ಬಗೋಡಿ ಪೊಲೀಸರು ಕ್ವಾರಂಟೈನ್ ಆಗಿದ್ದರು. ಇವರಲ್ಲಿ ಸದ್ಯ ಎಎಸ್ಐನಲ್ಲಿ ಸೋಂಕು ಪತ್ತೆಯಾಗಿದ್ದು, ಆನೇಕಲ್ ಹಸಿರುವಲಯದಿಂದ ಆರೆಂಜ್ ಜೋನ್ಗೆ ಸೇರುತ್ತಿದೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |