Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಮಂಗಳೂರು: 30 ಮೇ 2020 (ಫಿಕ್ರೋಖಬರ್ ಸುದ್ದಿ) ಲಾಕ್ಡೌನ್ ಪರಿಣಾಮ ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ 19 ಕಾರ್ಮಿಕರನ್ನು ಹೊತ್ತುತಂದ ನೌಕೆ ಗುರುವಾರ ಇಲ್ಲಿನ ಬಂದರು ಜೆಟ್ಟಿಗೆ ಬಂದಿಳಿಯಿತು. ದಕ್ಷಿಣ ಕನ್ನಡ ಜಿಲ್ಲೆಯ 19 ಮಂದಿ ವಿವಿಧ ಉದ್ಯೋಗಗಳನ್ನು ಅರಸಿ ಲಕ್ಷದೀಪಕ್ಕೆ ಈ ಹಿಂದೆ ತೆರಳಿದ್ದು, ಲಾಕ್ಡೌನ್ ಕಾರಣ ಬಾಕಿಯಾಗಿದ್ದರು. ಅವರನ್ನು ಕರೆತರಲು ಸರ್ಕಾರ ಈ ವಿಶೇಷ ನೌಕೆಯ ವ್ಯವಸ್ಥೆ ಮಾಡಿತ್ತು. ಜೆಟ್ಟಿಯಿಂದ ಸುಮಾರು 4 ಕಿಮೀ ದೂರದ ಸಮುದ್ರದ ಗಡಿಯಂಚಿಗೆ ಬಂದ ನೌಕೆಯನ್ನು ಪೈಲೆಟ್ ಹುಸೈನಬ್ಬ ಬಂದರಿಗೆ ತಂದರು. ಆರೋಗ್ಯ ಇಲಾಖೆ ಸಿಬ್ಬಂದಿ ಕೋವಿಡ್ 19 ಹಿನ್ನೆಲೆಯಲ್ಲಿ ಆರೋಗ್ಯ ತಪಾಸಣೆ ನಡೆಸಿದರು.
ಪ್ರ, ವಾ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |