Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಬೆಂಗಳೂರು: 31 ಮೇ 2020 (ಫಿಕ್ರೋಖಬರ್ ಸುದ್ದಿ) ಕೋವಿಡ್-19 ಮಹಾಮಾರಿಯ ಕಾರಣದಿಂದ ಹೇರಿದ್ದ ಲಾಕ್ಡೌನ್ 4.0 ಇಂದು ಕೊನೆಗೊಳ್ಳಲಿದೆ. ನಾಳೆಯಿಂದ ಲಾಕ್ಡೌನ್ 5.0 ಜಾರಿಗೆ ಬರಲಿದ್ದು, ಕರ್ಫ್ಯೂ ಸಮಯವೂ ಬದಲಾಗಿದೆ. ಈ ಹಿನ್ನೆಲೆಯಲ್ಲಿ ಸರ್ಕಾರದ ಅಧಿಸೂಚನೆಗಾಗಿ ಕಾಯುತ್ತಿದ್ದೇವೆ ಎಂದು ನಗರ ಪೊಲೀಸ್ ಆಯುಕ್ತ ಭಾಸ್ಕರ್ರಾವ್ ಸ್ಪಷ್ಟನೆ ನೀಡಿದ್ದಾರೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ರಾಜ್ಯದಲ್ಲಿನ ಕರ್ಫ್ಯೂ ನಿಯಮವೂ ಸಡಿಲಿಕೆಯಾಗಿದೆ. ಹಿಂದಿನ ಲಾಕ್ಡೌನ್ನಂತೆ ಸಂಜೆ 7 ಗಂಟೆಯಿಂದ ಬೆಳಗ್ಗೆ 7 ಗಂಟೆಯವರೆಗೆ ಕರ್ಫ್ಯೂ ಜಾರಿಯಲ್ಲಿತ್ತು. ಆದರೆ ಹೊಸ ಲಾಕ್ಡೌನ್ ಘೋಷಣೆಯಾಗಿದ್ದು, ಕರ್ಫ್ಯೂ ಅವಧಿಯೂ ಕೂಡಾ ಬದಲಾಗಿದೆ. ರಾತ್ರಿ 9 ಗಂಟೆಯಿಂದ ಬೆಳಗ್ಗೆ 5 ಗಂಟೆಯವರೆಗೆ ಮಾತ್ರ ಕರ್ಫ್ಯೂ ಇರಲಿದೆ ಎಂದು ತಿಳಿಸಿದ್ದಾರೆ. ಇದರ ಜೊತೆಗೆ ಜನರ ಓಡಾಟ, ವ್ಯಾಪಾರ ವಹಿವಾಟು ಇನ್ನಿತರೆ ಸೂಚನೆಗಳ ಬಗ್ಗೆ ರಾಜ್ಯ ಸರ್ಕಾರದ ಮುಂದಿನ ತೀರ್ಮಾನದ ಬಳಿಕ ನಿರ್ಧಾರ ಕೈಗೊಳ್ಳುವುದಾಗಿ ಹೇಳಿದ್ದಾರೆ.
ಈ, ಇ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |