Latest News:
Oman welcomes Morocco, Israel normalization ಅಪಾಯಕ್ಕೆ ಆಹ್ವಾನ: ಮಾಸ್ಕ್ ಇಲ್ಲದೇ ಪೊಲೀಸ್ ಕಾನ್ಸ್ಟೇಬಲ್ ಕರ್ತವ್ಯ ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾ ಚಿಕಿತ್ಸಾ ವೆಚ್ಚ ಸರ್ಕಾರವೇ ಭರಿಸಲಿ: ಐವನ್ ಡಿಸೋಜ ಕುಂದಾಪುರ: ಮೂರು ಪರೀಕ್ಷೆಗೆ ಹಾಜರಾಗಿದ್ದ ಎಸೆಸೆಲ್ಸಿ ವಿದ್ಯಾರ್ಥಿನಿಗೆ ಕೊರೋನಾ ಪಾಸಿಟಿವ್! ಕಾಂಗ್ರೆಸ್ನಿಂದ ಬಿಜೆಪಿ ಮುಖಂಡರ ಹೈಜಾಕ್ ಆರೋಪ: ವಿಜಯಪುರದಲ್ಲಿ ಗಲಾಟೆ, ಲಾಠಿ ಚಾರ್ಜ್ ಕಂಟೈನ್ಮೆಂಟ್ ಝೋನ್ನಲ್ಲಿ ಕರ್ತವ್ಯದ ವೇಳೆ ಕುಸಿದು ಬಿದ್ದ ಆಶಾ ಕಾರ್ಯಕರ್ತೆ ಕೆಎಸ್ಆರ್ ಟಿಸಿ ನೇಮಕಾತಿ: ವಂಚಕರಿಂದ ದೂರವಿರಿ - ಶಿವಯೋಗಿ ಕಳಸದ್ ಅಸ್ಸೋಂ ರಣಭೀಕರ ಮಳೆ... ಕಾಜಿರಂಗದಲ್ಲಿ ಪ್ರಾಣಿಗಳು ದಿಕ್ಕಾಪಾಲು

ಚಾಮರಾಜನಗರ: 06 ಜೂನ್ 2020 (ಫಿಕ್ರೋಖಬರ್ ಸುದ್ದಿ) ಚಾಮರಾಜನಗರ ಜಿಲ್ಲೆಯು ಕೊರೊನಾ ಮುಕ್ತವಾಗಿ ಮುಂದುವರೆಯುತ್ತಿರುವ ಬಗ್ಗೆ ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಅವರು ಜಿಲ್ಲಾಧಿಕಾರಿಯವರಾದ ಡಾ. ಎಂ.ಆರ್. ರವಿ ಅವರಿಗೆ ಕರೆ ಮಾಡಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ. ನಗರದಲ್ಲಿ ರೆಡ್‍ಕ್ರಾಸ್ ವತಿಯಿಂದ ವಿಶ್ವ ಪರಿಸರ ದಿನ ಅಂಗವಾಗಿ ಪೊಲೀಸ್ ಉಪ ಅಧೀಕ್ಷರ ಕಚೇರಿ ಮುಂಭಾಗದಲ್ಲಿ ಹಾಗೂ ಜಿಲ್ಲಾ ಆಸ್ಪತ್ರೆಯ ಅವರಣದಲ್ಲಿ ಗಿಡ ನೆಡುವ ಕಾರ್ಯಕ್ರಮದ ಬಳಿಕ ಮಾಧ್ಯಮ ಪ್ರತಿನಿಧಿಗಳು ದೂರವಾಣಿ ಕರೆ ಸಂಬಂಧ ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ವೇಳೆ ಈ ವಿಷಯ ತಿಳಿಸಿದರು. ಗುರುವಾರ ಸಂಜೆ ಕೇಂದ್ರ ಆರೋಗ್ಯ ಸಚಿವರು ದೂರವಾಣಿ ಮೂಲಕ ಮಾತನಾಡಿ ಚಾಮರಾಜನಗರ ಜಿಲ್ಲೆಯಲ್ಲಿ ಒಂದು ಕೊರೊನಾ ಪ್ರಕರಣ ದಾಖಲಾಗಿಲ್ಲ. ಈ ಮೂಲಕ ಹಸಿರು ವಲಯವನ್ನಾಗಿ ಕಾಪಾಡಿಕೊಂಡಿರುವ ಬಗ್ಗೆ ಜಿಲ್ಲೆಯ ಜನತೆ, ಅಧಿಕಾರಿಗಳು ಹಾಗೂ ನನಗೆ ಶುಭ ಹಾರೈಸಿದ್ದಾರೆ ಎಂದರು.
ಕ, ಪ್ರ ವರದಿ
Fajr | فجر | |
Dhuhr | الظهر | |
Asr | أسر | |
Maghrib | مغرب | |
Isha | عشا |